alex Certify ಬೈಕ್ ನಂಬರ್ ಪ್ಲೇಟ್ ಮೇಲೆ POLICE ಸ್ಟಿಕ್ಕರ್ ಹಚ್ಚಿಕೊಂಡು ಬೆಂಗಳೂರಿಗೆ ಬಂದ ಭೂಪನಿಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ನಂಬರ್ ಪ್ಲೇಟ್ ಮೇಲೆ POLICE ಸ್ಟಿಕ್ಕರ್ ಹಚ್ಚಿಕೊಂಡು ಬೆಂಗಳೂರಿಗೆ ಬಂದ ಭೂಪನಿಗೆ ಬಿಗ್ ಶಾಕ್

ಬೆಂಗಳೂರು: ಅನಂತಪುರದಿಂದ ಬೆಂಗಳೂರಿನವರೆಗೆ ನಂಬರ್ ಪ್ಲೇಟ್ ಮೇಲೆ ಪೊಲೀಸ್(POLICE) ಎಂದು ಬರೆಸಿ ರಾಜಾರೋಷವಾಗಿ ತಿರುಗಾಡುತ್ತಿದ್ದ ಸವಾರನಿಗೆ 2000 ರೂಪಾಯಿ ದಂಡ ವಿಧಿಸಲಾಗಿದೆ.

ಕೆಆರ್ ಪುರ ಟ್ರಾಫಿಕ್ ಪೊಲೀಸ್ ಇನ್ಸ್ ಪೆಕ್ಟರ್ ಮೊಹಮ್ಮದ್ ಅವರು ವಾಹನಗಳ ತಪಾಸಣೆ ಸಂದರ್ಭದಲ್ಲಿ ಅನಂತಪುರದಿಂದ ಬೆಂಗಳೂರಿನವರೆಗೆ ನಂಬರ್ ಪ್ಲೇಟ್ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ತಿರುಗಾಡುತ್ತಿದ್ದ ಸವಾರ ಕಂಡುಬಂದಿದ್ದಾನೆ. ಆತನಿಗೆ 2000 ರೂಪಾಯಿ ದಂಡ ವಿಧಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...