ಇತ್ತೀಚೆಗೆ ನಟ ಚಂದನ್ ಹಾಗೂ ಕವಿತಾ ಗೌಡ ಜೊತೆಗಿರುವ ಫೋಟೋಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದವು. ಇವರಿಬ್ಬರು ಲವ್ ಮಾಡುತ್ತಿದ್ದಾre ಎಂದು ಸಾಕಷ್ಟು ಜನ ಮಾತನಾಡಿದ್ದರು.
ಅವರಿಬ್ಬರು ಪ್ರವಾಸ ಮಾಡಿದ ಫೋಟೋಗಳನ್ನು ಸಹ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದರಿಂದ ಸಾಕಷ್ಟು ಸುದ್ದಿಯಾಗಿದ್ದರು.
ನಾವು ಉತ್ತಮ ಸ್ನೇಹಿತರು ಎಂದು ತಿಳಿದುಕೊಳ್ಳದ ಜನರು, ನಮ್ಮ ಬಗ್ಗೆ ತಪ್ಪಾಗಿ ಅರ್ಥ ಮಾಡಿಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿರುವವರಿಗೆ ಇನ್ನಷ್ಟು ಗೊಂದಲಗೊಳಿಸುತ್ತೇವೆ ಎಂದು ಚಂದನ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಒಂದು ವಿಡಿಯೋ ಹಂಚಿಕೊಳ್ಳುವ ಮೂಲಕ ಬರೆದುಕೊಂಡಿದ್ದಾರೆ.
https://www.instagram.com/p/CE7CWklABXt/?utm_source=ig_web_copy_link