alex Certify ಚಿರತೆಯನ್ನು ದತ್ತು ಪಡೆದ ವೇದಾ ಕೃಷ್ಣಮೂರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿರತೆಯನ್ನು ದತ್ತು ಪಡೆದ ವೇದಾ ಕೃಷ್ಣಮೂರ್ತಿ

ಟೀಂ ಇಂಡಿಯಾದ ಮಹಿಳಾ ಕ್ರಿಕೆಟ್ ಆಟಗಾರ್ತಿಯಾದ ವೇದಾ ಕೃಷ್ಣಮೂರ್ತಿ ಚಿರತೆಯನ್ನು ದತ್ತು ಪಡೆಯುವ ಮೂಲಕ ಪ್ರಾಣಿಗಳ ಮೇಲಿನ ತಮ್ಮ ಒಲವನ್ನು ತೋರಿಸಿದ್ದಾರೆ.

ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಚಿರತೆಯೊಂದನ್ನು 1 ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ.

ವೇದಾ ಕೃಷ್ಣಮೂರ್ತಿ ಅವರು ಇದನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.

https://www.instagram.com/p/CFE-3M1pSjV/?igshid=u5wq9oeo39xa

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...