alex Certify ಪರಿಶಿಷ್ಟರ ಭೂಮಿ ಮಾರಾಟವಿಲ್ಲ, ಸಂರಕ್ಷಣೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಶಿಷ್ಟರ ಭೂಮಿ ಮಾರಾಟವಿಲ್ಲ, ಸಂರಕ್ಷಣೆಗೆ ಅವಕಾಶ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೊಂದಿರುವ ಭೂಮಿ ಮಾರಾಟಕ್ಕೆ ಅವಕಾಶವಿಲ್ಲ. ಅವರ ಭೂಮಿಯನ್ನು ಸಂರಕ್ಷಿಸಲು ಭೂ ಸುಧಾರಣೆ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪಂಗಡದವರು ಹೊಂದಿರುವ ಭೂಮಿ ಸಂರಕ್ಷಿಸಲು ಭೂ ಸುಧಾರಣೆ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ನದಿಪಾತ್ರ ಮತ್ತು ಜಲಾಶಯದ ಪಾತ್ರದಲ್ಲಿ ನೀರಾವರಿ ಜಮೀನು ಅನ್ಯ ಉದ್ದೇಶಕ್ಕೆ ಪರಭಾರೆ ಮಾಡಬಾರದಂತೆ ಷರತ್ತು ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...