alex Certify ಕವಯತ್ರಿಗೆ ಒಲಿದ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕವಯತ್ರಿಗೆ ಒಲಿದ ಸಾಹಿತ್ಯ ಕ್ಷೇತ್ರದ ನೊಬೆಲ್ ಪ್ರಶಸ್ತಿ

ಸ್ಟಾಕ್ ಹೋಮ್: ಸಾಹಿತ್ಯ ಕ್ಷೇತ್ರದಲ್ಲಿನ ಜೀವಮಾನದ ಸಾಧನೆಗಾಗಿ ಅಮೆರಿಕದ ಕವಯತ್ರಿ ಲೂಯಿಸ್ ಗ್ಲಿಕ್ ಅವರಿಗೆ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ.

ಸಾಹಿತ್ಯ ಕ್ಷೇತ್ರದ ನೊಬೆಲ್ ಪುರಸ್ಕೃತರನ್ನು ಆಯ್ಕೆಮಾಡುವ ಸ್ವೀಡಿಶ್ ಅಕಾಡೆಮಿ ಅಮೆರಿಕದ ಕವಯತ್ರಿ ಲೂಯಿಸ್ ಕ್ಲಿಕ್ ಅವರಿಗೆ ಜೀವಮಾನದ ಸಾಧನೆಗಾಗಿ ನೊಬೆಲ್ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ನೋಬೆಲ್ ಫೌಂಡೇಶನ್ ವಿಶ್ವಾಸದೊಂದಿಗೆ ಲೂಯಿಸ್ ಕ್ಲಿಕ್ ಅವರನ್ನು ಆಯ್ಕೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...