alex Certify ಪ್ರಧಾನಿ ಮೋದಿಯವರ ‘ಮನ್ ಕೀ ಬಾತ್’ ಗೆ ನೀವೂ ನೀಡಬಹುದು ಸಲಹೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿಯವರ ‘ಮನ್ ಕೀ ಬಾತ್’ ಗೆ ನೀವೂ ನೀಡಬಹುದು ಸಲಹೆ…!

ಪ್ರಧಾನಿ ನರೇಂದ್ರ ಮೋದಿಯವರು ಬಾನುಲಿಯಲ್ಲಿ ‘ಮನ್ ಕೀ ಬಾತ್’ ಮೂಲಕ ಇಂಡಿಯಾ ದೇಶವಾಸಿಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ.

ಈ ಸಂದರ್ಭದಲ್ಲಿ ಸಾಮಾನ್ಯರ ಅಸಾಮಾನ್ಯ ಸಾಧನೆಗಳನ್ನು ಪ್ರಸ್ತಾಪಿಸುವ ಮೂಲಕ ನರೇಂದ್ರ ಮೋದಿಯವರು ದೇಶದ ಜನತೆಯಲ್ಲಿ ಸ್ಫೂರ್ತಿ ತುಂಬುವ ಕೆಲಸ ಮಾಡುತ್ತಾರೆ.

ಇದೀಗ ಅಕ್ಟೋಬರ್ 25ರಂದು ನರೇಂದ್ರಮೋದಿಯವರು ‘ಮನ್ ಕೀ ಬಾತ್’ ನಲ್ಲಿ ದೇಶವಾಸಿಗಳೊಂದಿಗೆ ಮಾತನಾಡಲಿದ್ದು, ಈ ಸಂದರ್ಭದಲ್ಲಿ ಯಾವ ವಿಚಾರಗಳನ್ನು ಪ್ರಸ್ತಾಪಿಸಬಹುದು ಎಂಬ ಕುರಿತು ಸಲಹೆ ನೀಡಲು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...