alex Certify ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ಆಶಾ ಭಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ಆಶಾ ಭಟ್

ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್’ ಚಿತ್ರದ ನಾಯಕಿ ಆಶಾ ಭಟ್ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದು, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

ಅಂದುಕೊಂಡಂತೆ ಆಗಿದ್ದರೆ ‘ರಾಬರ್ಟ್’ ಸಿನಿಮಾ ಏಪ್ರಿಲ್ ನಲ್ಲೇ ತೆರೆ ಕಾಣಬೇಕಿತ್ತು. ಆದರೆ ಕಾರಣಾಂತರದಿಂದ ಈ ಚಿತ್ರವನ್ನು ಮುಂದೂಡಬೇಕಾಯಿತು.

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಆಶಾ ಭಟ್ ತಮ್ಮ ವರ್ಕೌಟ್ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.

https://www.instagram.com/p/CGJp89blIae/?utm_source=ig_web_copy_link

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...