alex Certify ಸರಳ, ಅಂತರ್ಜಾತಿ ವಿವಾಹ, ವಿಧವೆಯರ ಮರು ಮದುವೆ: ದಂಪತಿಗೆ ಪ್ರೋತ್ಸಾಹಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರಳ, ಅಂತರ್ಜಾತಿ ವಿವಾಹ, ವಿಧವೆಯರ ಮರು ಮದುವೆ: ದಂಪತಿಗೆ ಪ್ರೋತ್ಸಾಹಧನ

ಶಿವಮೊಗ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು ಕಾನೂನು ಪದವೀಧರರ ಶಿಷ್ಯವೇತನ, ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳವಾಗಿ ವಿವಾಹ ಮಾಡಿಕೊಳ್ಳುವ ಪ.ಪಂ.ದ ದಂಪತಿಗಳಿಗೆ ಪ್ರೋತ್ಸಾಹಧನ ನೀಡಲಿದೆ.

ಪ.ಪಂ.ದ ಯುವಕ/ಯುವತಿಯರು ಸಮುದಾಯದ ಒಳಗೆ ಅಂತರ್‍ಜಾತಿ ವಿವಾಹವಾದಲ್ಲಿ ಅಂತಹವರಿಗೆ ಪ್ರೋತ್ಸಾಹಧನ. ಪ.ಪಂ. ವಿಧವೆಯರ ಮರು ವಿವಾಹಕ್ಕೆ ಪ್ರೋತ್ಸಾಹಧನ ಹಾಗೂ ಪ.ಪಂ.ದವರು ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹಧನ ಪಡೆಯಲು ಇಲಾಖೆಯ ವೆಬ್‍ಸೈಟ್ www.tw.kar.nic.in ನಲ್ಲಿ ಅವಕಾಶ ಕಲ್ಪಿಸಲಾಗಿದ್ದು,  ಇನ್ನು ಮುಂದೆ ಆನ್‍ಲೈನ್ ಮುಖಾಂತರವೇ ಅರ್ಜಿ ಸಲ್ಲಿಸಿ, ಹಾರ್ಡ್ ಪ್ರತಿಯನ್ನು ಕಚೇರಿಯಲ್ಲಿ ಸಲ್ಲಿಸುವಂತೆ ಜಿಲ್ಲಾ ಸಮಾಜ ಕಲ್ಯಾಣಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಶಿವಮೊಗ್ಗ, ದೂ.ಸಂ.: 08182-279222 /9482762350 ಸಂಪರ್ಕಿಸುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...