alex Certify BIG BREAKING: ನಟ ಸುರೇಂದ್ರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಟ ಸುರೇಂದ್ರ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ತುಳು ಸಿನಿಮಾ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಡಿವೈಎಸ್ಪಿ ನೇತೃತ್ವದ ತಂಡ ಬಂಧಿಸಿದೆ.

ಬಂಟ್ವಾಳದ ಸತೀಶ್ ಕುಲಾಲ್ ಮತ್ತು ಕಿನ್ನಿಗೋಳಿಯ ಗಿರೀಶ್ ಬಂಧಿತ ಆರೋಪಿಗಳೆಂದು ಹೇಳಲಾಗಿದೆ. ಕಾಸರಗೋಡು ಕಡೆಯಿಂದ ಬರುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 20 ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಬಿಸಿ ರೋಡ್ ಫ್ಲ್ಯಾಟ್ ನಲ್ಲಿ ಹತ್ಯೆ ಮಾಡಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...