alex Certify ಕರ್ತವ್ಯ ಬಿಟ್ಟು ಇಸ್ಪೀಟ್ ಆಟ: ಪೊಲೀಸರ ವಿರುದ್ಧ ದಾಖಲಾಯ್ತು ಎಫ್ ಐ ಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ತವ್ಯ ಬಿಟ್ಟು ಇಸ್ಪೀಟ್ ಆಟ: ಪೊಲೀಸರ ವಿರುದ್ಧ ದಾಖಲಾಯ್ತು ಎಫ್ ಐ ಆರ್

 

ಬೆಂಗಳೂರು: ಕರ್ತವ್ಯ ನಿರ್ವಹಿಸುವುದನ್ನು ಬಿಟ್ಟು ಹೋಟೆಲ್ ರೂಂ ನಲ್ಲಿ ಇಸ್ಪೀಟ್ ಆಟವಾಡುತ್ತಿದ್ದ 7 ಪೊಲೀಸರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಪುಟ್ಟೇನಹಳ್ಳಿಯ 7 ಪೊಲೀಸ್ ಸಿಬ್ಬಂದಿ ಡ್ಯೂಟಿ ಬಿಟ್ಟು ಹೋಟೆಲ್ ವೊಂದರಲ್ಲಿ ಇಸ್ಪೀಟ್ ಆಡುತ್ತಾ ಕಾಲ ಕಳೆಯುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ದಕ್ಷಿಣ ವಲಯ ಡಿಸಿಪಿ ಹರೀಶ್ ಪಾಂಡೆ ನೇತೃತ್ವದ ತಂಡ 7 ಪೊಲೀಸ್ ಸಿಬ್ಬಂದಿಗಳನ್ನು ವಶಕ್ಕೆ ಪಡೆದಿದೆ.

7 ಪೊಲಿಸ್ ಸಿಬ್ಬಂದಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...