alex Certify Big News: ನಿನ್ನೆಗಿಂತ ಇಳಿಕೆಯಾದ ಕೋವಿಡ್ ಸೋಂಕಿತರ ಪತ್ತೆ ಸಂಖ್ಯೆ; ದೇಶದಲ್ಲಿದೆ 5,12,665 ಸಕ್ರಿಯ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ನಿನ್ನೆಗಿಂತ ಇಳಿಕೆಯಾದ ಕೋವಿಡ್ ಸೋಂಕಿತರ ಪತ್ತೆ ಸಂಖ್ಯೆ; ದೇಶದಲ್ಲಿದೆ 5,12,665 ಸಕ್ರಿಯ ಪ್ರಕರಣ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ 45,674 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 85,07,754ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 559 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,26,121ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 5,12,665 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 78,68,968 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 49,082 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...