alex Certify ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಇಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಇಬ್ಬರ ದುರ್ಮರಣ

ಬೆಂಗಳೂರು: ಲಾರಿ, ಕಾರು ಹಾಗೂ ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಟೌನ್ ಬಳಿ ನಡೆದಿದೆ.

ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಓಮ್ನಿ ಕಾರು ಲಾರಿಗೆ ಡಿಕ್ಕಿ ಹೊಡೆದು ಕಾರಿನ ಚಾಲಕ ಮೃತಪಟ್ಟಿದ್ದರೆ, ಇದೇ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಬೈಕ್ ಓಮ್ನಿಗೆ ಗುದ್ದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...