ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಅದ್ವಿತಿ ಶೆಟ್ಟಿ ತಮ್ಮ ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.
ಇದೀಗ ತಮ್ಮ ಲೇಟೆಸ್ಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಇದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
ಸಿನಿಮಾ ವಿಚಾರಕ್ಕೆ ಬಂದರೆ ರಾಮ್ಸ್ ರಂಗ ನಿರ್ದೇಶನದ ‘ಐರಾವನ್’ ಎಂಬ ಸಿನಿಮಾದಲ್ಲಿ ಕಾರ್ತಿಕ್ ಜಯರಾಮ್ ಜೊತೆ ನಾಯಕಿಯಾಗಿ ನಟಿಸುತ್ತಿದ್ದಾರೆ.