alex Certify ಮನೆಯಲ್ಲಿಯೇ ತಯಾರಿಸಿದ ಈ ಬಾಡಿಲೋಷನ್ ಹಚ್ಚಿ ಡ್ರೈ ಸ್ಕಿನ್ ಸಮಸ್ಯೆ ದೂರ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿಯೇ ತಯಾರಿಸಿದ ಈ ಬಾಡಿಲೋಷನ್ ಹಚ್ಚಿ ಡ್ರೈ ಸ್ಕಿನ್ ಸಮಸ್ಯೆ ದೂರ ಮಾಡಿ

ಚಳಿಗಾಲದಲ್ಲಿ ಬಿಸಿ ನೀರಿನ ಸ್ನಾನ ಮಾಡುವುದರಿಂದ ಚರ್ಮದ ಮಾಯಿಶ್ಚರೈಸರ್ ಕಳೆದು ಹೋಗಿ ಚರ್ಮವು ಬೇಗ ಒಣಗುತ್ತದೆ. ಹಾಗಾಗಿ ಸ್ನಾನ ಮಾಡಿದ ತಕ್ಷಣ ಮನೆಯಲ್ಲಿಯೇ ತಯಾರಿಸಿದ ಈ ಬಾಡಿಲೋಷನ್ ನ್ನು ಹಚ್ಚಿ.

5 ಚಮಚ ತುಪ್ಪ, 2 ಚಮಚ ಬಾದಾಮಿ ಅಥವಾ ಆಲಿವ್ ಎಣ್ಣೆ, 2 ಚಮಚ ವ್ಯಾಸಲಿನ್, 2 ಚಮಚ ಗ್ಲಿಸರಿನ್, ಅಲೋವೆರಾ ಜೆಲ್ 3 ಚಮಚ, ಕೊಕೊ ಪೌಡರ್ 2 ಚಮಚ ಇವಿಷ್ಟನ್ನು ಚೆನ್ನಾಗಿ ಮಿಶ್ರಣ ಮಾಡಿ ಈ ಪೇಸ್ಟ್ ನ್ನು ಸ್ನಾನ ಮಾಡಿದ ಬಳಿಕ ಚರ್ಮಕ್ಕೆ ಹಚ್ಚಿದರೆ ಡ್ರೈ ಸ್ಕಿನ್ ಸಮಸ್ಯೆ ದೂರ ವಾಗುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...