ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ನಟಿ ಆಶಿಕಾ ರಂಗನಾಥ್ ಸಾಂಪ್ರದಾಯಕವಾಗಿ ಪರ್ಪಲ್ ಬಣ್ಣದ ಲೆಹೆಂಗಾ ತೊಟ್ಟು ಫೋಟೋಗೆ ಫೋಸ್ ಕೊಟ್ಟಿದ್ದು, ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
ಆಶಿಕಾ ರಂಗನಾಥ್ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.
https://www.instagram.com/p/CH5EKkDgsUP/?utm_source=ig_web_copy_link
https://www.instagram.com/p/CH1-oyaAfQH/?utm_source=ig_web_copy_link