BIG BREAKING: ಕೇಂದ್ರ ಸರ್ಕಾರದಿಂದ ಮತ್ತೆ 43 ಮೊಬೈಲ್ ಆಪ್ ಬ್ಯಾನ್ 24-11-2020 5:09PM IST / No Comments / Posted In: Business, Latest News ಭಾರತೀಯರ ಮಾಹಿತಿಗೆ ಕನ್ನ ಹಾಕಲಾಗುತ್ತಿದೆ ಎಂಬ ಕಾರಣಕ್ಕೆ ಈ ಹಿಂದೆ ಚೀನಾದ ಹಲವು ಆಪ್ ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿತ್ತು. ಇದಾದ ಬಳಿಕ ಈಗ ಮತ್ತೊಂದು ಮಹತ್ವದ ಹೆಜ್ಜೆ ಇರಿಸಲಾಗಿದ್ದು, 43 ಮೊಬೈಲ್ ಆಪ್ ಗಳನ್ನು ನಿಷೇಧಿಸಲಾಗಿದೆ. ಭಾರತದ ಸಮಗ್ರತೆ, ಏಕತೆ ಹಾಗೂ ರಕ್ಷಣೆಗೆ ಧಕ್ಕೆ ತರುತ್ತಿರುವ ಆರೋಪದ ಮೇಲೆ ಈ 43 ಆಪ್ ಗಳನ್ನು ನಿಷೇಧಿಸಲಾಗಿದೆ. Govt of India blocks 43 mobile apps from accessing by users in India, under section 69A of the Information Technology Act. Action taken based on inputs regarding these apps for engaging in activities prejudicial to India's sovereignty, integrity, defence, security & public order. pic.twitter.com/ACVffY3SKF — ANI (@ANI) November 24, 2020