alex Certify ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಬಿ.ಎಸ್.ಪರಮಶಿವಯ್ಯ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಬಿ.ಎಸ್.ಪರಮಶಿವಯ್ಯ ನೇಮಕ

News18 Kannada - ಬೆಂಗಳೂರಿನ ಪರಮಶಿವಯ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗುವ ಸಾಧ್ಯತೆ | Paramashivaiah will likely president of Veerashaiva Lingayath Development committee - Karnataka ...

ಬೆಂಗಳೂರು: ಇತ್ತೀಚೆಗೆ ಸ್ಥಾಪಿಸಲ್ಪಟ್ಟಿರುವ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಬಿ.ಎಸ್.ಪರಮಶಿವಯ್ಯ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮರಾಠ ಅಭಿವೃದ್ಧಿ ಪ್ರಾಧಿಕಾರದ ರಚನೆ ಬೆನ್ನಲ್ಲೇ ಸಚಿವರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಅನುಮತಿ ನೀಡಿದ್ದರು. ಅಲ್ಲದೇ ನಿಗಮಕ್ಕೆ 500 ಕೋಟಿ ರೂ ಅನುದಾನವನ್ನೂ ಸರ್ಕಾರ ಬಿಡುಗಡೆ ಮಾಡಿತ್ತು.

ಇದರ ಬೆನ್ನಲ್ಲೇ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ನೇಮಕಾತಿ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಇದೀಗ ಬೆಂಗಳೂರಿನ ವಿಜಯನಗರ ನಿವಾಸಿ ಬಿ.ಎಸ್.ಪರಮಶಿವಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಿಎಂ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...