alex Certify ಅಯ್ಯಪ್ಪಸ್ವಾಮಿ ಭಕ್ತರಿಗೆ ಭರ್ಜರಿ ಗುಡ್ ನ್ಯೂಸ್: ಮನೆ ಬಾಗಿಲಿಗೆ ಪ್ರಸಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಯ್ಯಪ್ಪಸ್ವಾಮಿ ಭಕ್ತರಿಗೆ ಭರ್ಜರಿ ಗುಡ್ ನ್ಯೂಸ್: ಮನೆ ಬಾಗಿಲಿಗೆ ಪ್ರಸಾದ

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ ಇಲ್ಲಿದೆ. 450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ.

ಭಾರತೀಯ ಅಂಚೆ ಇಲಾಖೆಯಿಂದ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಸ್ಪೀಡ್ ಪೋಸ್ಟ್ ಮೂಲಕ ದೇಶಾದ್ಯಂತ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಿದ್ದು, ಆರವಣ, ತುಪ್ಪ, ಅರಿಶಿನ – ಕುಂಕುಮ, ವಿಭೂತಿ ಮತ್ತು ಅರ್ಚನೆಯ ಪ್ರಸಾದವನ್ನು ಒಳಗೊಂಡ ಕಿಟ್ ಗೆ 450 ರೂಪಾಯಿ ನಿಗದಿಪಡಿಸಲಾಗಿದೆ. ಭಕ್ತರು ಪೋಸ್ಟ್ ಆಫೀಸ್ ಗೆ ಭೇಟಿ ನೀಡಿ 450 ರೂಪಾಯಿ ಪಾವತಿಸಿ ಅಯ್ಯಪ್ಪ ಸ್ವಾಮಿ ಪ್ರಸಾದ ಬುಕ್ ಮಾಡಿದಲ್ಲಿ ಮನೆ ಬಾಗಿಲಿಗೆ ಪ್ರಸಾದ ತಲುಪಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...