alex Certify BREAKING NEWS: 93 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ – ಕೋವಿಡ್ ಪ್ರಕರಣಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: 93 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ – ಕೋವಿಡ್ ಪ್ರಕರಣಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಕಳೆದ 24 ಗಂಟೆಯಲ್ಲಿ 43,082 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 93,09,788ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 492 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,35,715ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,55,555 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 87,18,517 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 39,379 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...