alex Certify ಬಾಲಿವುಡ್ ನಲ್ಲಿ ಮಿಂಚಲು ಸಜ್ಜಾದ ತೆಲುಗು ನಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಿವುಡ್ ನಲ್ಲಿ ಮಿಂಚಲು ಸಜ್ಜಾದ ತೆಲುಗು ನಟ

ಟಾಲಿವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟ ಬೆಲ್ಲಂಕೊಂಡ ಶ್ರೀನಿವಾಸ್ ಹಿಂದಿ ಸಿನಿವೊಂದರಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ.

ರಾಜಮೌಳಿ ನಿರ್ದೇಶನದ ಪ್ರಭಾಸ್ ನಟನೆಯ ತೆಲುಗಿನ ‘ಛತ್ರಪತಿ’ ಸಿನಿಮಾವನ್ನು ಹಿಂದಿಗೆ ರಿಮೇಕ್ ಮಾಡುತ್ತಿದ್ದಾರಂತೆ. ಈ ಚಿತ್ರದಲ್ಲಿ ಬೆಲ್ಲಂಕೊಂಡ ಶ್ರೀನಿವಾಸ್ ನಟಿಸುತ್ತಿದ್ದಾರೆ

ಪ್ರಭಾಸ್ ಅವರ ‘ಛತ್ರಪತಿ’ ಸಿನಿಮಾ 2005ರಲ್ಲಿ ತೆರೆಕಂಡು ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿತ್ತು. ಇದೀಗ ಹಿಂದಿಗೆ ರಿಮೇಕ್ ಆಗಲಿದೆ.‌ ಈ ಸಿನಿಮಾದಲ್ಲಿ ಸ್ವಲ್ಪ ಬದಲಾವಣೆ ಮಾಡಲಿದ್ದು ಯುವ ನಟ ಬೆಲ್ಲಂಕೊಂಡ ಶ್ರೀನಿವಾಸ್ ಬಾಲಿವುಡ್ ನಲ್ಲಿ ಅಭಿನಯಿಸಲು ಸಿದ್ದರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...