alex Certify BREAKING NEWS: ಒಂದೇ ದಿನದಲ್ಲಿ 36 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ ಪತ್ತೆ; ದೇಶದಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರೆಷ್ಟು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಒಂದೇ ದಿನದಲ್ಲಿ 36 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್ ಪತ್ತೆ; ದೇಶದಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾದವರೆಷ್ಟು…?

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 36,011 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 96,44,222ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 482 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,40,182ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 4,03,248 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 91,00,792 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 41,970 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...