alex Certify ಮೊಟ್ಟೆಯ ಬಿಳಿ ಭಾಗ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ…….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಟ್ಟೆಯ ಬಿಳಿ ಭಾಗ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಾ…….?

ಮೊಟ್ಟೆ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ಇದರ ಬಿಳಿ ಭಾಗ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಅದು ಏನೆಂಬುದನ್ನು ತಿಳಿದುಕೊಳ್ಳೋಣ.

*ಮೊಟ್ಟೆಯ ಬಿಳಿಭಾಗದಲ್ಲಿ ಕ್ಯಾಲ್ಸಿಯಂ ಅಧಿಕವಾಗಿದೆ. ಇದನ್ನು ತಿನ್ನುವುದರಿಂದ ಎಲುಬುಗಳು ಸದೃಢವಾಗಿ ಬೆಳೆಯುತ್ತದೆ.
*ಮೊಟ್ಟೆಯ ಬಿಳಿಭಾಗವು ಸಾಕಷ್ಟು ಖನಿಜಗಳನ್ನು ಮತ್ತು ಜೀವಸತ್ವಗಳನ್ನು ಹೊಂದಿರುತ್ತದೆ. ಹಾಗಾಗಿ ರಕ್ತ ಪರಿಚಲನೆಯನ್ನು ಹೆಚ್ಚಿಸಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ.

*ಇದರಲ್ಲಿ ಪೊಟ್ಯಾಶಿಯಂ ಅಧಿಕವಾಗಿರುವುದರಿಂದ ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ.

*ಮೊಟ್ಟೆಯ ಬಿಳಿಭಾಗ ಸೇವಿಸುವುದರಿಂದ ದೇಹದಲ್ಲಿ ಕಬ್ಬಿಣದ ಕೊರತೆಯನ್ನು ನಿವಾರಿಸಿ ಆಯಾಸವನ್ನು ಹೋಗಲಾಡಿಸುತ್ತದೆ.

* ಇದರಲ್ಲಿ ಪ್ರೋಟೀನ್ ಅಧಿಕವಾಗಿದ್ದು, ಇದು ಸ್ನಾಯುಗಳ ಬೆಳವಣಿಗೆಗೆ ಸಹಕಾರಿಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...