alex Certify BREAKING: ಮೈಸೂರು ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ವಿವಾದ, ಡಿಸಿ ಶರತ್ ಮರು ನೇಮಕಕ್ಕೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮೈಸೂರು ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ವಿವಾದ, ಡಿಸಿ ಶರತ್ ಮರು ನೇಮಕಕ್ಕೆ ಆದೇಶ

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಸಿಎಟಿ ಆದೇಶ ನೀಡಿದ್ದು, ಬಿ. ಶರತ್ ಅವರ ಮರು ನೇಮಕಕ್ಕೆ ನಿರ್ದೇಶನ ನೀಡಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿ ಬಿ. ಶರತ್ ಅವರ ಮರು ನೇಮಕಕ್ಕೆ ಸೂಚನೆ ನೀಡಲಾಗಿದ್ದು, ಡಿಸೆಂಬರ್ 22 ರೊಳಗೆ ಈ ಸಂಬಂಧ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಲು ಅಡ್ವೊಕೇಟ್ ಜನರಲ್ ಗೆ ಕೋರ್ಟ್ ನಿಂದ ಸೂಚನೆ ನೀಡಲಾಗಿದೆ. ತಪ್ಪಿದಲ್ಲಿ ಡಿಸೆಂಬರ್ 22 ರಂದು ಸಿಇಟಿ ಈ ಬಗ್ಗೆ ಆದೇಶ ಹೊರಡಿಸಲಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...