alex Certify ಮಸಾಲೆಯುಕ್ತ ಆಹಾರ ಸೇವನೆಯಿಂದ ಈ ಆರೋಗ್ಯ ಸಮಸ್ಯೆ ಕಾಡುವುದು ಖಂಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಸಾಲೆಯುಕ್ತ ಆಹಾರ ಸೇವನೆಯಿಂದ ಈ ಆರೋಗ್ಯ ಸಮಸ್ಯೆ ಕಾಡುವುದು ಖಂಡಿತ

ಮಸಾಲೆಯುಕ್ತ ಆಹಾರ ಪದಾರ್ಥಗಳನ್ನು ಸೇವಿಸುವುದೆಂದರೆ ಎಲ್ಲರಿಗೂ ತುಂಬಾ ಇಷ್ಟ. ಇದು ಬಾಯಿಗೆ ತುಂಬಾ ರುಚಿ ನೀಡುತ್ತದೆ. ಆದರೆ ಇದು ಆರೋಗ್ಯಕ್ಕೆ ತುಂಬಾ ಕೆಟ್ಟದು. ಇದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತವೆ.

*ಮಸಾಲೆಯುಕ್ತ ಆಹಾರಗಳನ್ನು ಅಪರೂಪಕೊಮ್ಮೆ ಸೇವಿಸಬಹುದು. ಆದರೆ ಅತಿಯಾಗಿ ಸೇವಿಸಿದರೆ ಅದು ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹಸಿವು ಕಡಿಮೆಯಾಗುತ್ತದೆ. ಇದರಿಂದ ಆರೋಗ್ಯ ಕೆಡಬಹುದು.

* ಮಸಾಲೆಯುಕ್ತ ಆಹಾರಗಳನ್ನು ಸೇವಿಸಿದರೆ ಸಣ್ಣ ಕರುಳಿನಲ್ಲಿ ಹುಣ್ಣುಗಳಾಗಬಹುದು. ಇದರಿಂದ ಹೊಟ್ಟೆನೋವು, ವಾಕರಿಕೆ, ವಾಂತಿ, ಸಮಸ್ಯೆ ಕಾಡಬಹುದು.

*ಹೆಚ್ಚು ಮಸಾಲೆಯುಕ್ತ ಆಹಾರವನ್ನು ಸೇವಿಸಿದರೆ ಹೊಟ್ಟೆಯ ಕಿರಿಕಿರಿ ಉಂಟಾಗುತ್ತದೆ. ಅಲ್ಲದೇ ಜೀರ್ಣಕ್ರಿಯೆಯಲ್ಲಿ ತೊಂದರೆ ಉಂಟಾಗಿ ಗ್ಯಾಸ್ಟ್ರಿಕ್ ನಂತಹ ಸಮಸ್ಯೆ ಕಾಡಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...