ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ತಮ್ಮ 61ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಈ ವರ್ಷದ ಹುಟ್ಟುಹಬ್ಬವನ್ನು ಆಚರಿಸದೇ ಇರಲು ನಿರ್ದರಿಸಿದ್ದೇನೆ ಎಂದು ಹೆಚ್.ಡಿ. ಕುಮಾರಸ್ವಾಮಿ ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ವ್ಯಕ್ತಪಡಿಸಿದ್ದರು.
ಇಂದು ಅನೇಕ ರಾಜಕೀಯ ಗಣ್ಯರು ಕುಮಾರಸ್ವಾಮಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ತಂದೆಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಹೆಚ್.ಡಿ. ಕುಮಾರಸ್ವಾಮಿ 1959 ಡಿಸೆಂಬರ್ 16ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
https://www.instagram.com/p/CI1_8OMJeYM/?utm_source=ig_web_copy_link