alex Certify ಮುಖದ ಹೊಳಪು ಹೆಚ್ಚಿಸಲು ಮಾವಿನ ಹಣ್ಣಿನ ಪೇಸ್ಟ್ ಗೆ ಇದನ್ನು ಮಿಕ್ಸ್ ಮಾಡಿ ಹಚ್ಚಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಖದ ಹೊಳಪು ಹೆಚ್ಚಿಸಲು ಮಾವಿನ ಹಣ್ಣಿನ ಪೇಸ್ಟ್ ಗೆ ಇದನ್ನು ಮಿಕ್ಸ್ ಮಾಡಿ ಹಚ್ಚಿ

ಮಾವಿನಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಿಂದ ನಮ್ಮ ಸೌಂದರ್ಯವನ್ನೂ ಕೂಡ ವೃದ್ಧಿಸಿಕೊಳ್ಳಬಹುದು. ಅದು ಹೇಗೆ ಎಂಬುದನ್ನು ತಿಳಿಯೋಣ.

1 ಮಾವಿನ ಹಣ್ಣಿನ ತಿರುಳಿಗೆ 1 ಚಮಚ ಕಡಲೆಹಿಟ್ಟು , 1 ಚಮಚ ಜೇನುತುಪ್ಪ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ 15 ನಿಮಿಷ ಮಸಾಜ್ ಮಾಡಿ 25 ನಿಮಿಷ ಬಿಟ್ಟು ವಾಶ್ ಮಾಡಿ ಇದನ್ನು ವಾರಕ್ಕೊಮ್ಮೆ ಮಾಡಿ.

5-6 ಬಾದಾಮಿಯನ್ನು ನೆನೆಸಿ ಅದನ್ನು ಪೇಸ್ಟ್ ಮಾಡಿಕೊಂಡು ಅದಕ್ಕೆ ಮಾವಿನ ಹಣ್ಣಿನ ತಿರುಳು ಮತ್ತು 1 ಚಮಚ ಜೇನುತುಪ್ಪವನ್ನು ಮಿಕ್ಸ್ ಮಾಡಿ ಮುಖ ಮತ್ತು ಕುತ್ತಿಗೆಗೆ ಹಚ್ಚಿ 20 ನಿಮಿಷದ ಬಳಿಕ ತಣ್ಣೀರಿನಲ್ಲಿ ವಾಶ್ ಮಾಡಿ. ಇದನ್ನು ವಾರಕ್ಕೊಮ್ಮೆ ಮಾಡಿದರೆ ನಿಮ್ಮ ಮುಖದ ಚರ್ಮದ ಹೊಳಪು ಹೆಚ್ಚಾಗಿ ನೀವು ಅಂದವಾಗಿ ಕಾಣಿತ್ತೀರಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...