alex Certify ಡಿಸೆಂಬರ್ 21ಕ್ಕೆ ‘ಐರಾವನ್’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸೆಂಬರ್ 21ಕ್ಕೆ ‘ಐರಾವನ್’ ಚಿತ್ರದ ಟೀಸರ್ ರಿಲೀಸ್

ಕಾರ್ತಿಕ್ ಜಯರಾಮ್ ನಟನೆಯ ಬಹುನಿರೀಕ್ಷೆಯ ‘ಐರಾವನ್’ ಚಿತ್ರದ ಟೀಸರ್ ಅನ್ನು ನಾಳೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ.

ರಾಮ್ಸ್ ರಂಗ ಈ ಸಿನಿಮಾ ನಿರ್ದೇಶಿಸಿದ್ದು ನಿರಂತರ ಗಣೇಶ್ ತಮ್ಮ ನಿರಂತರ ಪ್ರೊಡಕ್ಷನ್ಸ್ ನಲ್ಲಿ ಈ ಚಿತ್ರದ ನಿರ್ಮಾಣ ಮಾಡುತ್ತಿದ್ದಾರೆ.

ಈ ಚಿತ್ರದಲ್ಲಿ ಅದ್ವಿತಿ ಶೆಟ್ಟಿ ನಾಯಕಿಯಾಗಿ ನಟಿಸಿದ್ದು, ಈಗಾಗಲೇ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಇದೀಗ ಸಿನಿಮಾ ಟೀಸರ್ ಅನ್ನು ನಾಳೆ ಸಂಜೆ ಬಿಡುಗಡೆ ಮಾಡಲಿದ್ದಾರೆ.

https://www.instagram.com/p/CI-8piIhqA9/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...