alex Certify ರಾಜ್ಯದ ಜನತೆಗೆ ಸರ್ಕಾರದಿಂದ ಬಿಗ್ ಶಾಕ್: ಆಸ್ತಿ ತೆರಿಗೆ ಹೆಚ್ಚಳಕ್ಕೆ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಸರ್ಕಾರದಿಂದ ಬಿಗ್ ಶಾಕ್: ಆಸ್ತಿ ತೆರಿಗೆ ಹೆಚ್ಚಳಕ್ಕೆ ನಿರ್ಧಾರ

ಬೆಂಗಳೂರು: ಹೊಸ ವರ್ಷಕ್ಕೆ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದೆ. ವಸತಿ ಹಾಗೂ ವಾಣಿಜ್ಯ ಕಟ್ಟಡಗಳ ಮೇಲೆ ತೆರಿಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ನಗರಪಾಲಿಕೆ ತಿದ್ದುಪಡಿ ವಿಧೇಯಕ ಮಂಡನೆ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಹೊಸ ವರ್ಷದಿಂದ ಆಸ್ತಿ ತೆರಿಗೆ ಹೆಚ್ಚಳದ ಬಿಸಿ ತಟ್ಟಲಿದೆ.

ಇದೇ ವೇಳೆ ಜನವರಿ 18ರಂದು ಜಂಟಿ ಅಧಿವೇಶನ ಕರೆಯಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...