HomeBeautyತಕ್ಷಣ ಬೆಳ್ಳಗಾಗಲು ಇಚ್ಛಿಸುವವರು ಈ ಫೇರ್ ನೆಸ್ ಫೇಸ್ ಪ್ಯಾಕ್ ಹಚ್ಚಿ

ತಕ್ಷಣ ಬೆಳ್ಳಗಾಗಲು ಇಚ್ಛಿಸುವವರು ಈ ಫೇರ್ ನೆಸ್ ಫೇಸ್ ಪ್ಯಾಕ್ ಹಚ್ಚಿ

ಸಭೆ ಸಮಾರಂಭಕ್ಕೆ ಹೋಗುವಾಗ ನಾವು ಚೆನ್ನಾಗಿ ಸುಂದವಾಗಿ ಕಾಣಬೇಕು ಎಂಬ ಹಂಬಲ ಹಲವು ಹೆಣ್ಣು ಮಕ್ಕಳಿಗಿರುತ್ತದೆ. ಅದಕ್ಕಾಗಿ ಅವರು ಹಲವು ದಿನಗಳಿಂದ ಹಲವು ಬಗೆಯ ಫೇಸ್ ಕ್ರೀಂ, ಫೇಸ್ ಪ್ಯಾಕ್ ಗಳನ್ನು ಬಳಸುತ್ತಾರೆ. ಹಾಗಾಗಿ ತಕ್ಷಣ ಬೆಳ್ಳಗಾಗಲು ಈ ಫೇರ್ ನೆಸ್ ಫೇಸ್ ಪ್ಯಾಕ್ ನ್ನು ಬಳಸಿ.

ಸಾಮಾನ್ಯ ಚರ್ಮದವರಿಗೆ ಯಾವುದೇ ಸ್ಕಿನ್ ಸಮಸ್ಯೆ ಇರುವುದಿಲ್ಲ. ಯಾವುದೇ ರೀತಿಯಾದ ಪದಾರ್ಥಗಳನ್ನು ಬಳಸಬಹುದು. ಇದರಿಂದ ಅವರಿಗೆ ಯಾವುದೇ ರೀತಿಯ ಸಮಸ್ಯೆಯಾಗುವುದಿಲ್ಲ. ಹಾಗಾಗಿ ಸಾಮಾನ್ಯ ಸ್ಕಿನ್ ಹೊಂದಿರುವವರು ತಕ್ಷಣ ಬೆಳ್ಳಗಾಗಲು ಈ ಫೇರ್ ನೆಸ್ ಫೇಸ್ ಪ್ಯಾಕ್ ನ್ನು ಹಚ್ಚಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಪ್ಪಾಯ ತಿರುಳು ಮತ್ತು ಟೊಮೆಟೊ ತಿರುಳನ್ನು ಸಮಾನ ಪ್ರಮಾಣದಲ್ಲಿ ತೆಗೆದುಕೊಂಡು ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. ಒಣಗಿದ ಬಳಿಕ ವಾಶ್ ಮಾಡಿ.ಹಾಗೇ 1 ಚಮಚ ಕಡಲೆ ಹಿಟ್ಟು, ಸ್ವಲ್ಪ ಅರಶಿನ ಪುಡಿ ಮತ್ತು 2 ಚಮಚ ಮೊಸರನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. ಒಣಗಿದ ಬಳಿಕ ವಾಶ್ ಮಾಡಿ. ಇದರಿಂದ ಕೂಡ ಚರ್ಮವು ಕಾಂತಿಯುತವಾಗಿ ಹೊಳೆಯುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular