alex Certify ಜನವರಿ 28 ರಿಂದ ವಿಧಾನಮಂಡಲ ಅಧಿವೇಶನ, ಮಾರ್ಚ್ ನಲ್ಲಿ ಬಿ.ಎಸ್.ವೈ. ಬಜೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ 28 ರಿಂದ ವಿಧಾನಮಂಡಲ ಅಧಿವೇಶನ, ಮಾರ್ಚ್ ನಲ್ಲಿ ಬಿ.ಎಸ್.ವೈ. ಬಜೆಟ್

ಬೆಂಗಳೂರು: ಜನವರಿ 28 ರಿಂದ ಫೆಬ್ರವರಿ 5 ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ ನಲ್ಲಿ ಬಜೆಟ್ ಮಂಡನೆ ಮಾಡಲಾಗುವುದು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಭೆಯ ನಂತರ ಸಚಿವ ಜೆ.ಸಿ. ಮಧುಸ್ವಾಮಿ ಮಾಹಿತಿ ನೀಡಿದ್ದಾರೆ.

ವಿಧಾನಮಂಡಲ ಅಧಿವೇಶನದ ಮೊದಲ ದಿನ ರಾಜ್ಯಪಾಲರು ಭಾಷಣ ಮಾಡಲಿದ್ದು, ನಂತರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾರ್ಚ್ ನಲ್ಲಿ ಆಯವ್ಯಯ ಮಂಡಿಸಲು ತೀರ್ಮಾನಿಸಲಾಗಿದ್ದು, ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...