alex Certify BIG NEWS: ದೆಹಲಿಯಲ್ಲಿ ಲಸಿಕೆ ಪಡೆದ 52 ಜನರಿಗೆ ಸೈಡ್ ಎಫೆಕ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೆಹಲಿಯಲ್ಲಿ ಲಸಿಕೆ ಪಡೆದ 52 ಜನರಿಗೆ ಸೈಡ್ ಎಫೆಕ್ಟ್

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೋನಾ ಲಸಿಕೆ ಪಡೆದ 52 ಜನರಿಗೆ ಸೈಡ್ ಎಫೆಕ್ಟ್ ಆಗಿದೆ. ದೇಶಾದ್ಯಂತ ಶನಿವಾರದಿಂದ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದ್ದು, ರಾಜಧಾನಿಯಲ್ಲಿ ಲಸಿಕೆ 4319 ಜನರಿಗೆ ಲಸಿಕೆ ನೀಡಲಾಗಿದೆ.

ಲಸಿಕೆ ಪಡೆದುಕೊಂಡ 52 ಮಂದಿಗೆ ಸೈಡ್ ಎಫೆಕ್ಟ್ ಆಗಿದೆ. ತಲೆನೋವು, ದದ್ದು, ಉಸಿರಾಟ ಸಮಸ್ಯೆ ಸೇರಿದಂತೆ ಹಲವು ತೊಂದರೆಗಳು ಕಾಣಿಸಿಕೊಂಡಿದ್ದು, ಹೀಗೆ ತೊಂದರೆ ಕಾಣಿಸಿಕೊಂಡವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದೆ. ದೆಹಲಿ ಪೂರ್ವ, ದಕ್ಷಿಣ, ಉತ್ತರ ಮತ್ತು ಪಶ್ಚಿಮ ಭಾಗದಲ್ಲಿ ಲಸಿಕೆ ಪಡೆದುಕೊಂಡಿದ್ದ ಹಲವರಿಗೆ ಅಡ್ಡ ಪರಿಣಾಮ ಉಂಟಾಗಿದೆ. ಲಸಿಕೆ ಪಡೆದ ಕೆಲ ಸಮಯದ ನಂತರ ಚಿಕಿತ್ಸೆ ನೀಡಿದ್ದು, ಬಳಿಕ ಎಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...