alex Certify ಮಲೆನಾಡ ಮಡಿಲಲ್ಲಿ ಬಾಲಿವುಡ್ ಬೆಡಗಿ; ಕಿಮ್ಮನೆ ರೆಸಾರ್ಟ್ ನಲ್ಲಿ ಜಾಕ್ವೆಲಿನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಲೆನಾಡ ಮಡಿಲಲ್ಲಿ ಬಾಲಿವುಡ್ ಬೆಡಗಿ; ಕಿಮ್ಮನೆ ರೆಸಾರ್ಟ್ ನಲ್ಲಿ ಜಾಕ್ವೆಲಿನ್

ಶಿವಮೊಗ್ಗ: ಬಾಲಿವುಡ್ ನ ಬಹುಬೇಡಿಕೆಯ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇದೀಗ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಡಲು ಸಜ್ಜಾಗಿದ್ದು, ಶಿವಮೊಗ್ಗದಲ್ಲಿ ಬೀಡು ಬಿಟ್ಟಿದ್ದಾರೆ.

ಶಿವಮೊಗ್ಗದ ಕಿಮ್ಮನೆ ರೆಸಾರ್ಟ್ ನಲ್ಲಿ ಕಳೆದ ಎರಡು ದಿನಗಳಿಂದ ಸ್ನೇಹಿತರೊಂದಿಗೆ ವೀಕೆಂಡ್ ಎಂಜಾಯ್ ಮಾಡುತ್ತಿರುವ ಜಾಕ್ವೆಲಿಸ್, ಸಾಮಾಜಿಕ ಜಾಲತಾಣಗಳಲ್ಲಿ ಬೆಸ್ಟ್ ವೀಕೆಂಡ್ ಎವರ್ ಎಂದು ಫೋಟೋಗಳನ್ನು ಶೇರ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಎರಡು ದಿನಗಳಿಂದ ಕಿಮ್ಮನೆ ರೆಸಾರ್ಟ್ ನಲ್ಲಿ ತಂಗಿರುವ ಬಾಲಿವುಡ್ ಬೆಡಗಿ, ಮಲೆನಾಡ ಪ್ರಕೃತಿ ಮಡಿಲಲ್ಲಿ ಗಾಲ್ಫ್ ಆಡಿ ಸಂಭ್ರಮಿಸಿದ್ದಾರೆ. ಈ ಕುರಿತ ಫೋಟೋಗಳನ್ನು ಜಾಕ್ವೆಲಿಸ್ ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ. ಅಂದಹಾಗೆ ಜಾಕ್ವೆಲಿಸ್ ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್ ಚಿತ್ರದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ ಎನ್ನಲಾಗಿದೆ.

https://www.instagram.com/p/CKJ2-tbF_Nz/?utm_source=ig_web_copy_link

https://www.instagram.com/p/CKIorUeskyK/?utm_source=ig_web_copy_link

https://www.facebook.com/506921692718847/posts/3763146923762958/

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...