alex Certify BIG NEWS: ಸ್ಮಾರ್ಟ್ ಫೋನ್, ಎಲೆಕ್ಟ್ರಾನಿಕ್ ಉಪಕರಣ ಸೇರಿ 50 ವಸ್ತುಗಳ ಆಮದು ಸುಂಕ ಹೆಚ್ಚಳ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಮಾರ್ಟ್ ಫೋನ್, ಎಲೆಕ್ಟ್ರಾನಿಕ್ ಉಪಕರಣ ಸೇರಿ 50 ವಸ್ತುಗಳ ಆಮದು ಸುಂಕ ಹೆಚ್ಚಳ..?

ನವದೆಹಲಿ: 50 ವಸ್ತುಗಳ ಆಮದು ಸುಂಕವನ್ನು ಶೇಕಡ 5 ರಿಂದ 10 ರಷ್ಟು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಬಜೆಟ್ನಲ್ಲಿ ಸ್ಮಾರ್ಟ್ಫೋನ್, ಎಲೆಕ್ಟ್ರಾನಿಕ್ ಉಪಕರಣ ಸೇರಿದಂತೆ 50 ಕ್ಕೂ ಹೆಚ್ಚು ವಸ್ತುಗಳ ಮೇಲಿನ ಆಮದು ಸುಂಕದಲ್ಲಿ ಶೇಕಡ 5 ರಿಂದ 10 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ದೇಶಿಯ ವಸ್ತುಗಳ ಉತ್ಪಾದನೆ ಬೆಂಬಲಿಸಲು, ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಪೂರಕವಾಗಿ ಕ್ರಮಕೈಗೊಳ್ಳಲಾಗುತ್ತದೆ. ಆಮದು ಸುಂಕ ಏರಿಕೆಯಿಂದ ಸುಮಾರು 200 ಬಿಲಿಯನ್ ರೂ. ಹೆಚ್ಚುವರಿ ಆದಾಯ ಸಂಗ್ರಹ ಗುರಿ ಹೊಂದಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...