alex Certify BREAKING NEWS: ಗಣರಾಜ್ಯೋತ್ಸವ ವೇಳೆ ಉಗ್ರರ ದಾಳಿ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಗಣರಾಜ್ಯೋತ್ಸವ ವೇಳೆ ಉಗ್ರರ ದಾಳಿ ಬಗ್ಗೆ ಕೇಂದ್ರದಿಂದ ಮಹತ್ವದ ಮಾಹಿತಿ

ನವದೆಹಲಿ: ಗಣರಾಜ್ಯೋತ್ಸವ ಕಾರ್ಯಕ್ರಮ ವೇಳೆ ಉಗ್ರರ ದಾಳಿ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗೃಹ ಇಲಾಖೆ ವತಿಯಿಂದ ಎಲ್ಲಾ ರಾಜ್ಯಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.

ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದಿಂದ ಈ ಬಗ್ಗೆ ಮಹತ್ವದ ಸೂಚನೆ ನೀಡಲಾಗಿದ್ದು, ಜನವರಿ 26 ರಂದು ದೇಶದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವೇಳೆ ಭಯೋತ್ಪಾದಕರ ದಾಳಿ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ರಾಜ್ಯಗಳಿಗೂ ಸೂಚನೆ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...