alex Certify ಲಸಿಕೆ ವಿಚಾರದಲ್ಲಿ ಆರೋಗ್ಯ ಇಲಾಖೆ ಮತ್ತೊಂದು ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಸಿಕೆ ವಿಚಾರದಲ್ಲಿ ಆರೋಗ್ಯ ಇಲಾಖೆ ಮತ್ತೊಂದು ನಿರ್ಧಾರ

ಬೆಂಗಳೂರು: ಏರ್ಪೋರ್ಟ್ ಸಿಬ್ಬಂದಿ ಫ್ರಂಟ್ಲೈನ್ ವಾರಿಯರ್ಸ್ ಅಲ್ಲವಾದ್ದರಿಂದ ಏರ್ಪೋರ್ಟ್ ಸಿಬ್ಬಂದಿಗೆ ಕೊರೋನಾ ಲಸಿಕೆ ನೀಡಿಕೆ ಆದೇಶ ವಾಪಸ್ ಪಡೆಯಲಾಗಿದೆ.

ಏರ್ಪೋರ್ಟ್ ಸಿಬ್ಬಂದಿಗೆ ಲಸಿಕೆ ನೀಡುವ ಕುರಿತ ಆದೇಶವನ್ನು ಆರೋಗ್ಯ ಇಲಾಖೆ ಹಿಂಪಡೆದುಕೊಂಡಿದೆ. ಏರ್ಪೋರ್ಟ್ ಸಿಬ್ಬಂದಿಗಳು ಫ್ರಂಟ್ ಲೈನ್ ಕೊರೋನಾ ವಾರಿಯರ್ಸ್ ಗಳೆಂದು ಪರಿಗಣಿಸಿ ಅವರಿಗೆ ಲಸಿಕೆ ನೀಡುವುದಾಗಿ ಆರೋಗ್ಯ ಇಲಾಖೆ ಜನವರಿ 22ರಂದು ಹೊರಡಿಸಿದ್ದ ಸುತ್ತೋಲೆಯನ್ನು ಹಿಂಪಡೆಯಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...