alex Certify ಸೌಂದರ್ಯ ವೃದ್ಧಿಸಿಕೊಳ್ಳಲು ಸಹಾಯಕ ವೈನ್ ಫೇಸ್ ಪ್ಯಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೌಂದರ್ಯ ವೃದ್ಧಿಸಿಕೊಳ್ಳಲು ಸಹಾಯಕ ವೈನ್ ಫೇಸ್ ಪ್ಯಾಕ್

ವೈನ್ ನಿಂದ ಸೌಂದರ್ಯವನ್ನು ಕೂಡ ವೃದ್ಧಿಸಿಕೊಳ್ಳಬಹುದು. ಇದು ಚರ್ಮ ಮತ್ತು ಕೂದಲಿನ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ. ಹಾಗಾಗಿ ಕಾಂತಿಯುತ ಚರ್ಮವನ್ನು ಪಡೆಯಲು ವೈನ್ ನಿಂದ ಫೇಸ್ ಪ್ಯಾಕ್ ತಯಾರಿಸಿ ಬಳಸಿ.

*ಒಣ ಚರ್ಮವನ್ನು ಹೊಂದಿರುವವರು 1 ಚಮಚ ಕೋಲ್ಡ್ ಕ್ರೀಂನ್ನು 2 ಚಮಚ ವೈನ್ ಗೆ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ 10 ನಿಮಿಷಗಳ ಕಾಲ ಮಸಾಜ್ ಮಾಡಿ ಬಳಿಕ ಐಸ್ ನೀರಿನಿಂದ ವಾಶ್ ಮಾಡಿ.

*2 ಚಮಚ ಮೊಸರಿಗೆ 2 ಚಮಚ ಜೇನುತುಪ್ಪ, 2 ಚಮಚ ವೈನ್ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ ಒಣಗಿದ ಮೇಲೆ ತಣ್ಣೀರಿನಿಂದ ವಾಶ್ ಮಾಡಿ. ಇದರಿಂದ ಮುಖದ ಚರ್ಮದ ಕಾಂತಿ ಹೆಚ್ಚಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...