alex Certify ಆಗಸ್ಟ್ 13ಕ್ಕೆ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಗಸ್ಟ್ 13ಕ್ಕೆ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ರಿಲೀಸ್

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಬಹು ನಿರೀಕ್ಷೆಯ ‘ಪುಷ್ಪ’ ಸಿನಿಮಾವನ್ನು ಆಗಸ್ಟ್ 13ರಂದು ವಿಶ್ವಾದ್ಯಂತ ರಿಲೀಸ್ ಮಾಡಲಿದ್ದಾರೆ. ಅಲ್ಲು ಅರ್ಜುನ್ ಈ ಚಿತ್ರದಲ್ಲಿ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡದ ಡಾಲಿ ಧನಂಜಯ್ ಖಳನಾಯಕನಾಗಿ ಅಭಿನಯಿಸಿದ್ದಾರೆ.

ಸಾಂಪ್ರದಾಯಿಕ ಉಡುಪಿನಲ್ಲಿ ಮಿಂಚಿದ ಪಾರುಲ್ ಯಾದವ್

ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದು, ಮೈತ್ರಿ ಮೂವಿ ಮೇಕರ್ಸ್ ನಿಂದ ಈ ಸಿನಿಮಾ ನಿರ್ಮಿಸಲಾಗಿದೆ. 100ಕೋಟಿ ಬಜೆಟ್ ನಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದ್ದು, ಅಲ್ಲು ಅರ್ಜುನ್ ಅಭಿಮಾನಿಗಳು ಈ ಚಿತ್ರವನ್ನು ತೆರೆಮೇಲೆ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.

https://www.instagram.com/p/CKk49RXnYUl/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...