ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಜಿಮ್ ನಲ್ಲಿ ವರ್ಕೌಟ್ ಮಾಡಿರುವ ತಮ್ಮ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಸದೃಢವಾಗಿರಲು ತಾಲೀಮು ಸ್ಥಿರತೆಯು ಮುಖ್ಯವಾಗಿದೆ ಎಂದು ಸುರೇಶ್ ರೈನಾ ಬರೆದುಕೊಂಡಿದ್ದು, ಈ ವಿಡಿಯೋಗೇ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿದೆ.
ಮಗಳ ಜತೆ ಆಟವಾಡುತ್ತಾ ಕಾಲ ಕಳೆದ ಅಜಿಂಕ್ಯ ರಹಾನೆ- ವಿಡಿಯೋ ವೈರಲ್
ಸುರೇಶ್ ರೈನಾ ವೈಯಕ್ತಿಕ ಕಾರಣದಿಂದ ಕಳೆದ ಐಪಿಎಲ್ ನಿಂದ ದೂರ ಉಳಿದಿದ್ದರು. ಈ ಬಾರಿಯ ಐಪಿಎಲ್ ಗೆ ಚೆನ್ನೈ ಸೂಪರ್‌ಕಿಂಗ್ಸ್ ಪ್ರಾಂಚೈಸಿ ಸುರೇಶ್ ರೈನಾ ಅವರನ್ನು ಉಳಿಸಿಕೊಂಡಿದ್ದು ಚೆನ್ನೈ ಸೂಪರ್‌ಕಿಂಗ್ಸ್ ಪರ ಈ ಬಾರಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
https://www.instagram.com/p/CKk8RBmB-sW/?utm_source=ig_web_copy_link