alex Certify ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯ 3369 ಹುದ್ದೆಗಳಿಗೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯ 3369 ಹುದ್ದೆಗಳಿಗೆ ನೇಮಕಾತಿ

ನವದೆಹಲಿ: ಭಾರತೀಯ ಅಂಚೆ ಇಲಾಖೆಯು ದೇಶದ ಆಂಧ್ರ ಪ್ರದೇಶ, ನವದೆಹಲಿ, ತೆಲಂಗಾಣ ರಾಜ್ಯಗಳಲ್ಲಿ 3369 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆದಿದೆ.‌

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: ವಿವಿಧ ಹುದ್ದೆಗಳಿಗೆ BEL ನಿಂದ ಅರ್ಜಿ ಆಹ್ವಾನ

10 ನೇ ತರಗತಿ ಉತ್ತೀರ್ಣರಾದವರಿಗೆ ಈ ಹುದ್ದೆ ಲಭ್ಯವಾಗಲಿದ್ದು, ಜ.27 ರಿಂದ ಆನ್ ಲೈನ್ ಅರ್ಜಿಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಫೆ. 26 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ವಯಸ್ಸಿನ ಮಿತಿ, ಯಾವ ಪ್ರದೇಶಗಳಲ್ಲಿ ಹುದ್ದೆಗಳು ಖಾಲಿ ಇವೆ. ಅರ್ಜಿ ನಮೂನೆ ಹಾಗೂ ಇತರ ವಿವರಗಳಿಗೆ Indian post office ricruitment- 2021 ಲಿಂಕ್ ಗೆ ಸಂಪರ್ಕಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...