ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಹರ್ಷಿಕಾ ಪೂಣಚ್ಚ ತಮ್ಮ ಪ್ರತಿಯೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ.
ಏಪ್ರಿಲ್ 30ರಂದು ‘ವಿರಾಟ ಪರ್ವಂ’ ರಿಲೀಸ್
ಇದೀಗ ನಟಿ ಹರ್ಷಿಕಾ ಪೂಣಚ್ಚ ರವೆ ಉಂಡೆ ಮಾಡಿದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹರಿಬಿಟ್ಟಿದ್ದು. ರವೆ ಉಂಡೆ ಮಾಡುವ ವಿಧಾನವನ್ನು ಹರ್ಷಿಕಾ ಪೂಣಚ್ಚ ಈ ವಿಡಿಯೋದಲ್ಲಿ ವಿವರಿಸಿದ್ದಾರೆ. ನೆಟ್ಟಿಗರಿಂದ ಈ ವಿಡಿಯೋಗೆ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CKp8IwOn3vx/?utm_source=ig_web_copy_link