alex Certify ಸೌಂದರ್ಯ ವೃದ್ಧಿಸಲು ಎಲೆಕೋಸಿಗೆ ಇದನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೌಂದರ್ಯ ವೃದ್ಧಿಸಲು ಎಲೆಕೋಸಿಗೆ ಇದನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ

ಎಲೆಕೋಸು ಬಳಸಿ ತಯಾರಿಸುವ ಖಾದ್ಯ ಬಹಳ ರುಚಿ ಹಾಗೇ ಆರೋಗ್ಯಕರವೂ ಹೌದು. ಇದರಲ್ಲಿ ವಿಟಮಿನ್ ಎ, ಸಿ, ಇ, ಪೊಟ್ಯಾಶಿಯಂನಂತಹ ಪೋಷಕಾಂಶಗಳಿವೆ. ಇದನ್ನು ಚರ್ಮದ ಸೌಂದರ್ಯವನ್ನು ವೃದ್ಧಿಸಿಕೊಳ್ಳಲು ಕೂಡ ಬಳಸಬಹುದು. ಎಲೆಕೋಸು ಹೀಗೆ ಬಳಸಿದಲ್ಲಿ ನಿಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ.

*ಹೊಳೆಯುವ ಚರ್ಮವನ್ನು ಪಡೆಯಲು 4 ಚಮಚ ಎಲೆಕೋಸು ಪೇಸ್ಟ್ ಗೆ 1 ಮೊಟ್ಟೆ, 1 ಚಮಚ ಜೇನುತುಪ್ಪ, 2 ಚಮಚ ಕಡಲೆ ಹಿಟ್ಟು, ನಿಂಬೆ ರಸ ½ ಚಮಚ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಮತ್ತು ಕುತ್ತಿಗೆಗೆ ಹಚ್ಚಿ 20 ನಿಮಿಷ ಬಿಟ್ಟು ತಣ್ಣೀರಿನಲ್ಲಿ ಮುಖವನ್ನು ವಾಶ್ ಮಾಡಿ. ಇದನ್ನು ವಾರದಲ್ಲಿ 2 ಬಾರಿ ಮಾಡಿ.

ತ್ವಚೆ ಸೌಂದರ್ಯ ಹೆಚ್ಚಿಸಲು ಈ ಟಿಪ್ಸ್‌ ಫಾಲೋ ಮಾಡಿ

*ಎಣ್ಣೆಯುಕ್ತ ಚರ್ಮವನ್ನು ನಿವಾರಿಸಲು 2 ಚಮಚ ಮೊಟ್ಟೆಯ ಬಿಳಿ ಲೋಳೆ, 1 ಚಮಚ ನಿಂಬೆ ರಸ, 4 ಚಮಚ ಎಲೆಕೋಸು ಪೇಸ್ಟ್ ಇವಿಷ್ಟನ್ನು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಮತ್ತು ಕುತ್ತಿಗೆಗೆ ಹಚ್ಚಿ 15 ನಿಮಿಷ ಬಿಟ್ಟು ತಣ್ಣೀರಿನಲ್ಲಿ ಮುಖವನ್ನು ವಾಶ್ ಮಾಡಿ. ಇದನ್ನು ವಾರಕ್ಕೊಮ್ಮೆ ಮಾಡಿ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...