ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಹರ್ಷಿಕಾ ಪೂಣಚ್ಚ ಇತ್ತೀಚೆಗಷ್ಟೇ ರವೆ ಉಂಡೆ ಮಾಡಿದ ತಮ್ಮ ವಿಡಿಯೋವೊಂದನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದರು.
ಇದೀಗ ನಟಿ ಹರ್ಷಿಕಾ ಪೂಣಚ್ಚ ಫೋಟೋಶೂಟ್ ಮಾಡಿಸಿರುವ ತಮ್ಮ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ.
‘ಇನ್ಸ್ಪೆಕ್ಟರ್ ವಿಕ್ರಮ್’ ಚಿತ್ರದ ಡೈಲಾಗ್ ಟ್ರೈಲರ್ ರಿಲೀಸ್
ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ. ಹರ್ಷಿಕಾ ಪೂಣಚ್ಚ ದಿನಕ್ಕೊಂದು ಫೋಟೋ ಹಂಚಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುತ್ತಾರೆ.
https://www.instagram.com/p/CKvEPCVHUTh/?utm_source=ig_web_copy_link
https://www.instagram.com/p/CKsnlm1H8Nz/?utm_source=ig_web_copy_link