alex Certify BIG NEWS: ದೇಶದಲ್ಲಿದೆ 1,55,025 ಕೋವಿಡ್ ಸಕ್ರಿಯ ಪ್ರಕರಣ – ಸಾವಿನ ಸಂಖ್ಯೆ 1,54,703ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲಿದೆ 1,55,025 ಕೋವಿಡ್ ಸಕ್ರಿಯ ಪ್ರಕರಣ – ಸಾವಿನ ಸಂಖ್ಯೆ 1,54,703ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,899 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,90,183ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 107 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,54,703ಕ್ಕೆ ಏರಿಕೆಯಾಗಿದೆ.

ಗಮನಿಸಿ…! ಫೆಬ್ರವರಿ 6 ರಂದು ದೇಶವ್ಯಾಪಿ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಕರೆ

ಇನ್ನು ದೇಶದಲ್ಲಿ 1,55,025 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,04,80,455 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 17,824 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 44,49,552 ಜನರಿಗೆ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...