alex Certify BIG NEWS: ಒಂದೇ ದಿನದಲ್ಲಿ 12 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಪತ್ತೆ – 1,54,823ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 12 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಪತ್ತೆ – 1,54,823ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 12,408 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,08,02,591ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 120 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,54,823ಕ್ಕೆ ಏರಿಕೆಯಾಗಿದೆ.

ಉತ್ತರಾಖಂಡ್​ನಲ್ಲಿ ಸಾಮೂಹಿಕ ಗೋ ಹತ್ಯೆ ಪ್ರಕರಣ: ತನಿಖೆಗೆ ಜಿಲ್ಲಾಡಳಿತ ಸೂಚನೆ

ಇನ್ನು ದೇಶದಲ್ಲಿ 1,51,460 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,04,96,308 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 15,853 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 7,15,776 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 19,99,31,795 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...