ಎಣ್ಣೆ ಸ್ನಾನದಿಂದ ಪಡೆಯಿರಿ ಈ ಪ್ರಯೋಜನ

ಅಂಗಾಂಶವನ್ನು ಗುಣಪಡಿಸಲು ಮತ್ತು ಶುದ್ಧೀಕರಿಸಲು ತೈಲವನ್ನು ಬಿಸಿ ಮಾಡಿ ದೇಹಕ್ಕೆ ಮಸಾಜ್ ಮಾಡುತ್ತಾರೆ. ಇದು ಆಯುರ್ವೇದದ ಚಿಕಿತ್ಸಾ ವಿಧಾನವಾಗಿದೆ. ಈ ರೀತಿ ದೇಹಕ್ಕೆ ಎಣ್ಣೆ ಮಸಾಜ್ ಮಾಡಿ ಸ್ನಾನ ಮಾಡುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

*ಇದರಿಂದ ರಕ್ತಪರಿಚಲನೆ, ದೃಷ್ಟಿ , ಶಕ್ತಿ ಹೆಚ್ಚಾಗುತ್ತದೆ.

*ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ.

*ಕೂದಲಿನ ಆರೋಗ್ಯ ಹೆಚ್ಚಾಗಿ ಹೊಳೆಯುವ ಕೂದಲು ನಿಮ್ಮದಾಗುತ್ತದೆ.

*ಚರ್ಮದ ಕಾಂತಿ ಹೆಚ್ಚಾಗುತ್ತದೆ. ನಿಮ್ಮ ಸೌಂದರ್ಯ ವೃದ್ಧಿಯಾಗುತ್ತದೆ.

*ದೇಹದ ಅಂಗಗಳು, ಮೂಳೆಗಳು, ಕೀಲುಗಳು ಬಲಗೊಳ್ಳುತ್ತದೆ.

*ಇದು ನಿದ್ರಾಹೀನತೆ ಮುಂತಾದ ನಿದ್ರೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ತೆಗೆದು ಹಾಕುತ್ತದೆ.

*ಚರ್ಮದ ವಿಷವನ್ನು ಹೊರಹಾಕಿ ವಯಸ್ಸಾಗುವ ಲಕ್ಷಣಗಳನ್ನು ನಿಧಾನಗೊಳಿಸುತ್ತದೆ.

*ಆಯಾಸ, ದೌರ್ಬಲ್ಯ ಮತ್ತು ಸೋಮಾರಿತನವನ್ನು ದೂರಮಾಡುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read