alex Certify ಓವರ್ ಟೇಕ್ ಮಾಡಿದ್ದಕ್ಕೆ ಲಾರಿ ಚಾಲಕರು ಬಸ್ ಚಾಲಕನಿಗೆ ಮಾಡಿದ್ದೇನು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಓವರ್ ಟೇಕ್ ಮಾಡಿದ್ದಕ್ಕೆ ಲಾರಿ ಚಾಲಕರು ಬಸ್ ಚಾಲಕನಿಗೆ ಮಾಡಿದ್ದೇನು….?

ಬೆಳಗಾವಿ: ಓವರ್ ಟೇಕ್ ಮಾಡಿದ್ದಕ್ಕಾಗಿ ಸರ್ಕಾರಿ ಬಸ್ ಚಾಲಕನ ಮೇಲೆ ಲಾರಿ ಚಾಲಕರು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ.

ಬಸ್ ನಿಪ್ಪಾಣಿ ಬಳಿ ಲಾರಿಯನ್ನು ಓವರ್ ಟೇಕ್ ಮಾಡಿ ಬೆಳಗಾವಿಯತ್ತ ಬರುತ್ತಿತ್ತು. ಈ ವೇಳೆ ಬಸ್ ಚಾಲಕ ಮತ್ತು ಲಾರಿ ಚಾಲಕರ ನಡುವೆ ಪೈಪೋಟಿ ನಡೆದಿದೆ. ಈ ವೇಳೆ ಲಾರಿ ಚಾಲಕರು ಬೆಳಗಾವಿ ನಗರದತ್ತ ತೆರಳುತ್ತಿದ್ದ ಬಸ್ ತಡೆದು ನಿಲ್ಲಿಸಿ ಚಾಲಕನೊಂದಿಗೆ ಗಲಾಟೆ ನಡೆಸಿದ್ದಾರೆ.

ಬರೋಬ್ಬರಿ 20 ಲಕ್ಷ ರೂ. ಮೌಲ್ಯದ ವಿದೇಶಿ ಸಿಗರೇಟ್​ ಸೀಜ್..!

ಅಲ್ಲದೇ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿರುವ ಲಾರಿ ಚಾಲಕರು, ಆತನ ಚಿನ್ನದ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...