alex Certify ಹಿಮಾಚಲ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿ ವೃದ್ಧ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಮಾಚಲ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿ ವೃದ್ಧ ಸಾವು

Image result for Man Found Frozen to Death in Kullu as Himachal Pradesh Continues to Battle Cold Wave

ಕುಲು: ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಗುರುವಾರ ಈ ವರ್ಷದ ಮೊದಲ ಹಿಮಪಾತವಾಗಿದೆ. ಕುಫ್ರಿ, ಕೆಯ್ಲಾಂಗ್, ಕಲ್ಪಾ ಮುಂತಾದ ಎತ್ತರದ ಪ್ರದೇಶಗಳಲ್ಲಿ ಹಿಮಪಾತವಾಗಿದೆ.

ಹಲವೆಡೆ ತಾಪಮಾನವು ಶೂನ್ಯಕ್ಕೆ ತಲುಪಿದೆ. ಕುಲು ಜಿಲ್ಲೆಯಲ್ಲಿ ಶುಕ್ರವಾರದಂದು 60 ವರ್ಷದ ವೃದ್ಧನೊಬ್ಬ ಶೀತಕ್ಕೆ ಹೆಪ್ಪುಗಟ್ಟಿ ಮೃತಪಟ್ಟಿದ್ದಾನೆ.

ಮೂರು ಗಂಟೆಗೆ ಮನೆಯಿಂದ ಹೊರಟಿದ್ದ ವೃದ್ಧ ನಾಪತ್ತೆಯಾಗಿದ್ದ. ಎರಡು ದಿನದ ನಂತರ ಹಿಮದ ರಾಶಿಯಲ್ಲಿ ಆತನ ಶವ ಪತ್ತೆಯಾಗಿದೆ. ಪೊಲೀಸರು‌ ಮರಣೋತ್ತರ ಪರೀಕ್ಷೆಯ ನಂತರ ಮೃತನ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...