alex Certify ಖೋಡೇಸ್ ಗ್ರೂಪ್ ಗೆ ಐಟಿ ಶಾಕ್: 15ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖೋಡೇಸ್ ಗ್ರೂಪ್ ಗೆ ಐಟಿ ಶಾಕ್: 15ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ

ಬೆಂಗಳೂರು: ಮದ್ಯದ ಪ್ರಮುಖ ಕಂಪನಿಗಳಲ್ಲೊಂದಾದ ಖೋಡೇಸ್ ಗ್ರೂಪ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮಚಂದ್ರ ಖೋಡೆ, ಹರಿ ಖೋಡೆ ಸಹೋದರರ ನಿವಾಸ, ಫ್ಯಾಕ್ಟರಿ ಸೇರಿದಂತೆ ಖೋಡೇಸ್ ಗ್ರೂಪ್ ನ 15 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್…! ಶೀಘ್ರದಲ್ಲೇ ಸಿಗಲಿದೆ ಡಿಎ ಕುರಿತ ಗುಡ್‌ ನ್ಯೂಸ್

ಖೋಡೇಸ್ ಗ್ರೂಪ್ ಮಾಲೀಕರ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಮನೆ, ಕಚೇರಿ, ಕೋಣನಕುಂಟೆಯ ಫ್ಯಾಕ್ಟರಿ, ಖೋಡೇಸ್ ಬ್ರಿವರೇಜಸ್, ಖೋಡೆ ಆರ್ ಸಿ ಎ, ಖೋಡೆ ಇಂಡಿಯಾ ಫ್ಯಾಕ್ಟರಿ ಸೇರಿದಂತೆ ಒಟ್ಟು 15 ಸ್ಥಳಗಳಲ್ಲಿ ಐಟಿ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...