alex Certify ಕೂದಲುದುರುವ ಸಮಸ್ಯೆಗೆ ಬಳಸಿ ಈ ಮದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೂದಲುದುರುವ ಸಮಸ್ಯೆಗೆ ಬಳಸಿ ಈ ಮದ್ದು

ಇತ್ತೀಚಿನ ದಿನಗಳಲ್ಲಿ ಕೂದಲುದುರುವ ಸಮಸ್ಯೆ ಹೆಚ್ಚಾಗಿ ಎಲ್ಲರನ್ನೂ ಕಾಡುತ್ತದೆ. ಇದಕ್ಕೆ ಅನಾರೋಗ್ಯ, ಒತ್ತಡ, ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ, ಮಾಲಿನ್ಯಗಳು ಕಾರಣವಾಗಿದೆ. ಇದನ್ನು ಕಡಿಮೆ ಮಾಡಲು ತುಳಸಿ ಎಲೆಗಳನ್ನು ಬಳಸಿ. ಇದರಿಂದ ತ್ವರಿತವಾಗಿ ಕೂದಲುದುರುವ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು.

ನೀರಿನಲ್ಲಿ ತುಳಸಿ ಎಲೆಯ ಪುಡಿ ಮತ್ತು ನೆಲ್ಲಿಕಾಯಿ ಪುಡಿಯನ್ನು ಮಿಕ್ಸ್ ಮಾಡಿ ರಾತ್ರಿಯಿಡಿ ನೆನೆಸಿ. ಬೆಳಿಗ್ಗೆ ಇದನ್ನು ನೆತ್ತಿಗೆ ಹಚ್ಚಿಕೊಳ್ಳಿ. ಸುಮಾರು 30 ನಿಮಿಷ ಬಿಟ್ಟು ಕೂದಲನ್ನು ವಾಶ್ ಮಾಡಿ. ಇದಕ್ಕೆ ವಾರಕ್ಕೆ 2 ಬಾರಿ ಮಾಡಿ. ಇದರಿಂದ ಕೂದಲುದುರುವ ಸಮಸ್ಯೆ ನಿವಾರಣೆಯಾಗುತ್ತದೆ.

 *ತಲೆಹೊಟ್ಟು ಹೆಚ್ಚಾಗಿ ಕೂದಲುದುರುವ ಸಮಸ್ಯೆಗೆ ಕಾರಣವಾಗಿದೆ. ಹಾಗಾಗಿ ಈ ತಲೆಹೊಟ್ಟನ್ನು ನಿವಾರಿಸಲು ತುಳಸಿ ರಸಕ್ಕೆ ಮೊಸರನ್ನು ಮಿಕ್ಸ್ ಮಾಡಿ ನೆತ್ತಿಗೆ ಹಚ್ಚಿ . ಇದರಿಂದ ತಲೆಹೊಟ್ಟು ಕಡಿಮೆಯಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...