alex Certify ಬಸ್ ಚಾಲಕನ ಹತ್ಯೆ ಯತ್ನ: ಆರೋಪಿ ಮೇಲೆ ಪೊಲೀಸ್ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಚಾಲಕನ ಹತ್ಯೆ ಯತ್ನ: ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಮೈಸೂರು: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಕೊಲೆ ಯತ್ನ ನಡೆಸಿದ್ದ ಆರೋಪಿಗಳ ಮೇಲೆ ಫೈರಿಂಗ್ ನಡೆಸಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಜಯಂತ್ ಬಂಧಿತ ಆರೋಪಿ. ಹುಣಸೂರು ಬಳಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ ಆರೋಪಿ ಜಯಂತ್ ಕಾಲಿಗೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ. ಗಾಯಾಳುವನ್ನು ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಲ್ಕ ಕಟ್ಟದ ವಿದ್ಯಾರ್ಥಿಯನ್ನು ಹೊರದಬ್ಬಿದ ಶಾಲೆ, ಆತ್ಮಹತ್ಯೆಗೆ ಯತ್ನ

ಹೊಸರಾಮನ ಗೇಟ್ ಬಳಿ ಜ.21ರಂದು ಆರೋಪಿ ಜಯಂತ್ ಸೇರಿ ಕೆಲವರು ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ವೆಂಕಟೇಶ್ ರಸ್ತೆಯಲ್ಲಿ ಜಾಗ ಬಿಡಲಿಲ್ಲ ಎಂಬ ಕಾರಣಕ್ಕೆ ಆತನನ್ನು ಹಿಡಿದು ಚಾಕುವಿನಿಂದ ಇರಿದು ಹಲ್ಲೆ ನಡೆಸಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...